ಕುಷ್ಟಗಿ(ಕೊಪ್ಪಳ): ಪಿ-2254ಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕಗೊಂಡ ಕೇಸೂರು ಗ್ರಾಮದ ಜನತೆಗೆ ತಹಶೀಲ್ದಾರ್ ಎಂ.ಸಿದ್ದೇಶ ಆತ್ಮಸ್ಥೈರ್ಯ ತುಂಬಿದರು.
ಕೇಸೂರು ಗ್ರಾಮದ ಜನತೆಗೆ ಆತ್ಮಸ್ಥೈರ್ಯ ತುಂಬಿದ ಕುಷ್ಟಗಿ ತಹಶೀಲ್ದಾರ್ - ಕುಷ್ಟಗಿ ಜನತೆಗೆ ಆತ್ಮಸ್ಥೈರ್ಯ ತುಂಬಿದ ತಹಶೀಲ್ದಾರ್ ಸುದ್ದಿ
ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸ್ಥಳೀಯರಲ್ಲಿ ಆತ್ಮಸ್ಥೈರ್ಯ ಮೂಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ಎಂ.ಸಿದ್ದೇಶ ತಿಳಿಸಿದರು.
ತಹಶೀಲ್ದಾರ್ ಎಂ.ಸಿದ್ದೇಶ
ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸ್ಥಳೀಯರಲ್ಲಿ ಆತ್ಮಸ್ಥೈರ್ಯ ಮೂಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ಎಂ.ಸಿದ್ದೇಶ ತಿಳಿಸಿದರು.
ಈ ಕುರಿತು ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಎಂ.ಸಿದ್ದೇಶ, ಕೇಸೂರು ಗ್ರಾಮದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರಿಸಿದರು. ಈಗಾಗಲೇ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವದ ಮಾದರಿಯನ್ನು ಲ್ಯಾಬ್ಗೆ ಕಳುಹಿಸಲಾಗಿದೆ. 28 ದಿನಗಳವರೆಗೆ ಕೇಸೂರು ಗ್ರಾಮ ಕಂಟೇನ್ಮೆಂಟ್ ವಲಯದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.