ಕೊಪ್ಪಳ :ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಟ್ರಳ್ಳಿ ಬಳಿ ನಡೆದಿದೆ.
ಯಮನಂತೆ ಬಂದೆರಗಿದ ಲಾರಿ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು -
ಕಾಟ್ರಳ್ಳಿ ಬಳಿ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
![ಯಮನಂತೆ ಬಂದೆರಗಿದ ಲಾರಿ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು](https://etvbharatimages.akamaized.net/etvbharat/prod-images/768-512-3378265-thumbnail-3x2-suma.jpg)
ಬೈಕ್ ಸವಾರ ಸಾವು
ಬೈಕ್‌ಗೆ ಲಾರಿ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಸವಾರ ಮಂಜಪ್ಪ (30) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಮೃತ ಮಂಜಪ್ಪ ತಾಲೂಕಿನ ಬಿಸರಳ್ಳಿ ನಿವಾಸಿಯಾಗಿದ್ದು, ಇಂದು ಬೆಳಗ್ಗೆ ಬಿಸರಳ್ಳಿಯಿಂದ ಕೊಪ್ಪಳಕ್ಕೆ ಬರುವಾಗ ಅಪಘಾತ ಸಂಭವಿಸಿದೆ. ಇದಾದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.