ಕೊಪ್ಪಳ:- ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ವಿವಿಧ ಸಾರ್ವಜನಿಕ ಆಸ್ಪತ್ರೆಗಳಿಗೆ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗಳಿಗೆ ಶಾಸಕ ಹಾಲಪ್ಪ ಆಚಾರ್ ಭೇಟಿ - ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗಳಿಗೆ ಶಾಸಕ ಹಾಲಪ್ಪ ಆಚಾರ್ ಭೇಟಿ
ಶಾಸಕ ಹಾಲಪ್ಪ ಆಚಾರ್ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ, ವಜ್ರಬಂಡಿ, ಗುನ್ನಾಳ ಹಾಗೂ ಬೇವೂರು ಗ್ರಾಮಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವೈದ್ಯರುಗಳಿಂದ ಮಾಹಿತಿ ಪಡೆದುಕೊಂಡರು.

ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗಳಿಗೆ ಶಾಸಕ ಹಾಲಪ್ಪ ಆಚಾರ್ ಭೇಟಿ
ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗಳಿಗೆ ಶಾಸಕ ಹಾಲಪ್ಪ ಆಚಾರ್ ಭೇಟಿ
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ, ವಜ್ರಬಂಡಿ, ಗುನ್ನಾಳ ಹಾಗೂ ಬೇವೂರು ಗ್ರಾಮಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವೈದ್ಯರುಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಹೊರಗಿನಿಂದ ಬಂದ ಜನರ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಅಲ್ಲದೇ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಮನವಿ ಮಾಡಿದರು.