ಕರ್ನಾಟಕ

karnataka

ETV Bharat / state

ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.. ಅತ್ಯಾಚಾರವೆಸಗಿ ಕೊಲೆ ಶಂಕೆ.. - ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಗಂಗಾವತಿ ತಾಲೂಕಿನಲ್ಲಿ ನಗ್ನ ಸ್ಥಿತಿಯಲ್ಲಿ 35 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ..

naked dead body of woman found in koppal,ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

By

Published : Nov 27, 2021, 4:26 PM IST

Updated : Nov 27, 2021, 4:39 PM IST

ಕೊಪ್ಪಳ:ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.

35 ವರ್ಷದ ಮಹಿಳೆಯ ಶವ ಆಕೆಯ ಮನೆಯಲ್ಲಿಯೇ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂಲತಃ ಕನಕಗಿರಿ ತಾಲೂಕಿನ ಅಡವಿಭಾವಿ ದೊಡ್ಡ ತಾಂಡಾ ನಿವಾಸಿಯಾಗಿರುವ ಮೃತ ಮಹಿಳೆ, ಕಳೆದ ಐದಾರು ವರ್ಷಗಳಿಂದ ಶ್ರೀರಾಮನಗರದಲ್ಲಿ ವಾಸವಾಗಿದ್ದರು.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

(ಇದನ್ನೂ ಓದಿ:Video - ಹಾವು ಹಿಡಿದು ವೃದ್ಧನ ಸಾಹಸ: ಐದಕ್ಕೂ ಹೆಚ್ಚು ಬಾರಿ ಕಚ್ಚಿದ ಸರ್ಪ)

Last Updated : Nov 27, 2021, 4:39 PM IST

For All Latest Updates

ABOUT THE AUTHOR

...view details