ಕೊಪ್ಪಳ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 31ಕ್ಕೆ ಏರಿದೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೋರ್ವ ಬಲಿ
65 ವರ್ಷದ ವ್ಯಕ್ತಿ ಜುಲೈ 29ರಂದು ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು..
ಕೊಪ್ಪಳದಲ್ಲಿ ಕೊರೊನಾಗೆ ಮತ್ತೋರ್ವ ಬಲಿ
ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಕೊಪ್ಪಳದ ಭಾಗ್ಯನಗರ ಪಟ್ಟಣದ ನಿವಾಸಿ 65 ವರ್ಷದ ವ್ಯಕ್ತಿ ಜುಲೈ 29ರಂದು ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.