ಕುಷ್ಟಗಿ (ಕೊಪ್ಪಳ):ಕೋವಿಡ್-19 ವೈರಸ್ ತಡೆಗೆ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆ ಹೇಗಿರಬೇಕು ಎಂಬುದನ್ನ ಬೆಂಗಳೂರು ಕೇಂದ್ರ ಕಾರ್ಯಾಲಯ ವಿಷಯ ತಜ್ಞರು, ಪುರಸಭೆ ಮುಖ್ಯಾಧಿಕಾರಿಗಳಿಗೆ ಆನ್ಲೈನ್ ಮೂಲಕ ತಿಳಿಸಿದ್ದಾರೆ.
ಕೋವಿಡ್-19 ತಡೆಗೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಆನ್ಲೈನ್ ಮಾಹಿತಿ
ಹೊರ ರಾಜ್ಯ, ಬೇರೆ ಜಿಲ್ಲೆಗಳಿಂದ ಕುಷ್ಟಗಿ ಪಟ್ಟಣಕ್ಕೆ ಬರುತ್ತಿರುವ ಪ್ರವಾಸಿಗರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರ ಯೋಗಕ್ಷೇಮ, ಜವಾಬ್ದಾರಿ ಹೇಗೆ ನಿರ್ವಹಿಸಬೇಕು ಎಂಬುದನ್ನ ಬೆಂಗಳೂರು ಕೇಂದ್ರ ಕಾರ್ಯಾಲಯದ ವಿಷಯ ತಜ್ಞರು, ಪುರಸಭೆ ಮುಖ್ಯಾಧಿಕಾರಿಗಳಿಗೆ ಆನ್ಲೈನ್ ಮೂಲಕ ತಿಳಿಸಿದ್ದಾರೆ.
ಕೋವಿಡ್-19 ವೈರಸ್ ತಡೆಗೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಆನ್ಲೈನ್ ಮಾಹಿತಿ
ಹೊರ ರಾಜ್ಯ, ಬೇರೆ ಜಿಲ್ಲೆಗಳಿಂದ ಕೊಪ್ಪಳಕ್ಕೆ ಬರುತ್ತಿರುವ ಪ್ರವಾಸಿಗರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರ ಯೋಗಕ್ಷೇಮ, ಜವಾಬ್ದಾರಿ ಹೇಗೆ ನಿರ್ವಹಿಸಬೇಕು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೆ ಸಾಂಸ್ಥಿಕ ಕ್ವಾರಂಟೈನ್, ಹೋಂ ಕ್ವಾರಂಟೈನ್ಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲು ನಿರ್ದೇಶಿಸಿದ್ದಾರೆ.
Last Updated : May 21, 2020, 12:12 PM IST