ಕೊಪ್ಪಳ/ಗಂಗಾವತಿ: ಜಿಲ್ಲಾಧಿಕಾರಿ ಸುನೀಲ್‌ಕುಮಾರ್ ವಿರುದ್ಧ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾರಟಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಜನಾದ್ರಿ ಬೆಟ್ಟದ ಅರ್ಚಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ - ಕೊಪ್ಪಳ ಸುದ್ದಿ
ಜಿಲ್ಲಾಧಿಕಾರಿ ಸುನೀಲ್‌ಕುಮಾರ್ ವಿರುದ್ಧ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾರಟಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಜನಾದ್ರಿ ಬೆಟ್ಟದ ಅರ್ಚಕ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸರ್ದಾರ್ ಅಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡುವ ಮೂಲಕ ಸರ್ಕಾರಿ ನೌಕರರಲ್ಲಿ ಮಾನಸಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಲಾಗುತ್ತಿದೆ. ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ ಬಾಬಾವಿರುದ್ಧ ಕಠಿಣ ಕ್ರಮ ಕೈಗೊಂಡು,ಗಡಿಪಾರು ಮಾಡುವಂತೆ ಆಗ್ರಹಿಸಿದರು.