ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ನಿವೃತ್ತ ಸೈನಿಕನ ಮೇಲೆ ಹಲ್ಲೆ.. ಎಫ್ ಐಆರ್ ದಾಖಲು - ಈಟಿವಿ ಭಾರತ ಕನ್ನಡ

ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದ ನಿವೃತ್ತ ಸೈನಿಕನಿಗೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆಸೂರು ಗ್ರಾಮದಲ್ಲಿ ನಡೆದಿದೆ.

retired-soldier-assaulted-in-koppala
ಕೊಪ್ಪಳದಲ್ಲಿ ನಿವೃತ್ತ ಸೈನಿಕನ ಮೇಲೆ ಹಲ್ಲೆ : ಎಫ್ ಐಆರ್ ದಾಖಲು

By

Published : Nov 28, 2022, 6:22 PM IST

ಕೊಪ್ಪಳ :ಖಾಸಗಿ ವಿದ್ಯುತ್ ಕಂಪನಿಯೊಂದರಲ್ಲಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದ ನಿವೃತ್ತ ಸೈನಿಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಷ್ಟಗಿ ತಾಲೂಕಿನ ಕೆಸೂರು ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ದೋಟಿಹಾಳ ಗ್ರಾಮದ ಮೈನುದ್ದೀನ್ ಸಾಬ್ ಹಿರೇಮನಿ ಎಂಬುವರ ಮೇಲೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದಲ್ಲಿ ನಿವೃತ್ತ ಸೈನಿಕನ ಮೇಲೆ ಹಲ್ಲೆ : ಎಫ್ ಐಆರ್ ದಾಖಲು

ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ನಿವೃತ್ತ ಸೈನಿಕ ಮಹಮ್ಮದ್ ರಫೀ ಅವರ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ :ಪುನೀತ್ ಭಾವಚಿತ್ರ ನೀಡಿ ಯೋಧನಿಗೆ ಆತ್ಮೀಯ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು

ABOUT THE AUTHOR

...view details