ಕರ್ನಾಟಕ

karnataka

ETV Bharat / state

SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಸೆಲ್ಯೂಟ್

ಗಂಗಾವತಿ ತಾಲೂಕಿನ ಆನೆಗೊಂದಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಸೆಲ್ಯೂಟ್ ಮಾಡುವ ಮೂಲಕ ಬರಮಾಡಿಕೊಳ್ಳಲಾಯಿತು.

Koppal
SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಸೆಲ್ಯೂಟ್

By

Published : Jul 19, 2021, 10:21 AM IST

ಕೊಪ್ಪಳ:ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್​ಸಿ‌ ಪರೀಕ್ಷೆ ಆರಂಭವಾದ ಹಿನ್ನೆಲೆ ಕೊಪ್ಪಳದಲ್ಲಿ ವಿದ್ಯಾರ್ಥಿಗಳನ್ನು ವಿಶೇಷವಾಗಿ ‌ಸ್ವಾಗತಿಸಲಾಯಿತು.

SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಸೆಲ್ಯೂಟ್

ಗಂಗಾವತಿ ತಾಲೂಕಿನ ಆನೆಗೊಂದಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳನ್ನು ತಾಲೂಕು ಪಂಚಾಯಿತಿ ಇಒ ಡಾ.ಮೋಹನ್ ನೇತೃತ್ವದಲ್ಲಿ ಆರತಿ ಬೆಳಗಿ, ಸೆಲ್ಯೂಟ್ ಮಾಡುವ ಮೂಲಕ ಬರಮಾಡಿಕೊಳ್ಳಲಾಯಿತು.

ಜೊತೆಗೆ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಮಾಸ್ಕ್​ ವಿತರಣೆ ಮಾಡಿ ಪರೀಕ್ಷೆ ಬರೆಯಲು ಧೈರ್ಯ ತುಂಬಿದರು. ಈ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 196 ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ‌ ಪರೀಕ್ಷೆ ಬರೆಯಲಿದ್ದಾರೆ.

ಇದನ್ನೂ ಓದಿ:ಇಂದಿನಿಂದ SSLC ಪರೀಕ್ಷೆ: ಆತಂಕವಿಲ್ಲದೇ Exam ಎದುರಿಸಿ ಎಂದ ಹೆಚ್​ಡಿಕೆ

ABOUT THE AUTHOR

...view details