ಕೊಪ್ಪಳ :ಜಿಲ್ಲೆಯಿಂದ ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ನಲ್ಲಿ ಭಾಗಿಯಾಗಿದ್ದವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ್ ಅವರು, ನಿನ್ನೆ ರಾತ್ರಿ ಕೊಪ್ಪಳ ಜಿಲ್ಲೆಯ 20 ಜನರ ಗಂಟಲು ದ್ರವ ಪರೀಕ್ಷೆಗೆ ರವಾನಿಸಲಾಗಿದೆ. ಅನುಮತಿ ದೊರೆತ ಬಳಿಕ 20 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ತಬ್ಲಿಘಿ ಜಮಾತ್ನಲ್ಲಿ ಭಾಗಿಯಾಗಿದ್ದವರ ಗಂಟಲು ದ್ರವ ಪರೀಕ್ಷೆಗೆ ರವಾನೆ.. - ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್
ಈ 20 ಜನರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ಸಹ ಮುಂಜಾಗೃತಾ ಕ್ರಮವಾಗಿ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಅಥವಾ ನಾಳೆ ಅವರ ಗಂಟಲು ದ್ರವದ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ ಎಂದು ಡಿಸಿ ಸುನೀಲ್‌ಕುಮಾರ್ ಮಾಹಿತಿ ನೀಡಿದ್ದಾರೆ.
kpl
ಈ 20 ಜನರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ಸಹ ಮುಂಜಾಗೃತಾ ಕ್ರಮವಾಗಿ ಪರೀಕ್ಷೆಗೆ ಕಳುಹಿಸಲಾಗಿದೆ. ಇಂದು ಅಥವಾ ನಾಳೆ ಅವರ ಗಂಟಲು ದ್ರವದ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ ಎಂದು ಡಿಸಿ ಸುನೀಲ್‌ಕುಮಾರ್ ಮಾಹಿತಿ ನೀಡಿದ್ದಾರೆ.