ಕೊಪ್ಪಳ:ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಡೀ ಭಾರತ ಲಾಕ್ ಡೌನ್ ಆಗಿದೆ.
ಪಿಎಂ ಪರಿಹಾರ ನಿಧಿಗೆ ಸಂಸದರ ಅನುದಾನದಿಂದ 1 ಕೋಟಿ ನೀಡಿದ ಸಂಗಣ್ಣ ಕರಡಿ - sanganna karadi to give 1 crore to pm relief fund
ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ಸಂಸದರ ಅನುದಾನದಲ್ಲಿ 1 ಕೋಟಿ ರುಪಾಯಿ ನೀಡುವ ಪತ್ರವನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರಿಗೆ ಸಲ್ಲಿಸಿದರು.
sanganna
ಕೊರೊನಾ ವಿರುದ್ಧ ಹೋರಾಡಲು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ಸಂಸದರ ಅನುದಾನದಲ್ಲಿ 1 ಕೋಟಿ ರುಪಾಯಿ ನೀಡುವ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ಒಂದು ಕೋಟಿ ರುಪಾಯಿ ನೀಡುವ ಒಪ್ಪಿಗೆ ಪತ್ರವನ್ನು ಸಂಸದ ಸಂಗಣ್ಣ ಕರಡಿ ಅವರು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರಿಗೆ ಸಲ್ಲಿಸಿದರು.