ಗಂಗಾವತಿ: ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿಯ ಇಒ ಡಾ.ಡಿ.ಮೋಹನ್ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಕಟ್ಟಡದ ಹಿಂದೆ ಇರುವ ಮಂಥನ ಸಭಾಂಗಣದ ಸುತ್ತಲ ಪ್ರದೇಶವನ್ನು ಶುಚಿಗೊಳಿಸಿದ್ದಾರೆ.
ಗಂಗಾವತಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಂದ ಶ್ರಮದಾನ - ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಶ್ರಮದಾನ
ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿಯ ಇಒ ಡಾ.ಡಿ.ಮೋಹನ್ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಕಟ್ಟಡದ ಹಿಂದೆ ಇರುವ ಮಂಥನ ಸಭಾಂಗಣದ ಸುತ್ತಲೂ ಶುಚಿಗೊಳಿಸಿದ್ದಾರೆ.
ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಶ್ರಮದಾನ
ಸಭಾಂಗಣದ ಮುಂದೆ ಬೆಳೆದಿದ್ದ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸಿ, ಬಣ್ಣ ಹಚ್ಚಿ ಅಲಂಕಾರಿಕ ಸಸಿ ನೆಡಲು ಸಿದ್ಧತೆ ಮಾಡಿದ್ದಾರೆ.