ಕರ್ನಾಟಕ

karnataka

ETV Bharat / state

ಕುಷ್ಟಗಿ ಹೊರವಲಯದ ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳತನ - Kushtagi Durga Devi Temple news

ಕಳೆದ ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಕಳಶ ಕಳುವಾಗಿತ್ತು. ಈ ದೇವಸ್ಥಾನದಲ್ಲಿ‌ ಕಳ್ಳತನ ಪ್ರಕರಣ ಪುನರಾವರ್ತನೆಯಾಗುತ್ತಿದ್ದು, ಭಕ್ತರ ಕಳವಳಕ್ಕೆ ಕಾರಣವಾಗಿದೆ.

ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳತನ
ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳತನ

By

Published : Aug 5, 2020, 8:54 PM IST

ಕುಷ್ಟಗಿ (ಕೊಪ್ಪಳ): ಪಟ್ಟಣದ ಹೊರವಲಯದ ಹನುಮಸಾಗರ ರಸ್ತೆಯಲ್ಲಿರುವ ಕೊಂಡದ ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಯ ಬೆಳ್ಳಿಯ ಮೂರ್ತಿ ಸೇರಿದಂತೆ, ಬೆಳ್ಳಿ ವಸ್ತುಗಳು ಕಳುವು‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದುರ್ಗಾದೇವಿ ದೇವಸ್ಥಾನದಲ್ಲಿ ಕಳ್ಳತನ

ಹೊರವಲಯದ ಗೊಲ್ಲರ (ಯಾದವ) ಸಮುದಾಯ ಪೂಜಿಸುವ ಕೊಂಡದ ದುರ್ಗಾ ದೇವಿಯ ದೇವಸ್ಥಾನದ ಬೀಗ ಮುರಿದು ದೇವಿಯ ಮುಖ, ದೀಪಗಳು ಸೇರಿದಂತೆ 20 ತೊಲೆಗೂ ಅಧಿಕ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಕಳಶ ಕಳುವಾಗಿತ್ತು. ಈ ದೇವಸ್ಥಾನದಲ್ಲಿ‌ ಕಳ್ಳತನ ಪ್ರಕರಣ ಪುನರಾವರ್ತನೆಯಾಗುತ್ತಿದ್ದು ಭಕ್ತರ ಕಳವಳಕ್ಕೆ ಕಾರಣವಾಗಿದೆ.

ABOUT THE AUTHOR

...view details