ಗಂಗಾವತಿ: ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರ ಶ್ರೀರಾಮನಗರದಲ್ಲಿ ಈವರೆಗೆ ಹೆಚ್ಚು ಸೋಂಕಿತ ಪ್ರಕರಣ ಪತ್ತೆಯಾಗಿವೆ. ಇಂದು ಮೂರು ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಗಂಗಾವತಿ ತಾಲೂಕಿನಲ್ಲಿ ಇಂದು ಮೂವರಿಗೆ ಸೋಂಕು - ಕೋವಿಡ್-19
ಭತ್ತದ ಕಣಜ ಗಂಗಾವತಿ ತಾಲೂಕಿನಲ್ಲಿ ಇಂದು ಒಂದೇ ದಿನಕ್ಕೆ ಮೂರು ಪ್ರಕರಣ ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ ಈಗ 15ಕ್ಕೆ ಏರಿಕೆಯಾಗಿದೆ..
ಗಂಗಾವತಿ ತಾಲೂಕಿನಲ್ಲಿ ಇಂದು ಮೂವರು ಸೋಂಕಿತರು ಪತ್ತೆ
ಇಂದು 11 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಒಬ್ಬರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಇಂದು ಪತ್ತೆಯಾದ ಮೂರು ಜನರನ್ನು ಆರೋಗ್ಯ ಇಲಾಖೆ ಚಿಕಿತ್ಸೆಗೆ ಒಳಪಡಿಸಿದೆ.