ಕೊಪ್ಪಳ: ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಯಲಮಗೇರಾ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರ ದುರ್ಮರಣ - Koppal crime news
ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಯಲಮಗೇರಾ ಗ್ರಾಮದಲ್ಲಿ ನಡೆದಿದೆ.
ಮೇಲ್ಛಾವಣಿ ಕುಸಿದು ಮೂವರು ದುರ್ಮರಣ
ಬೆಳಗಿನ ಜಾವ ಮೂರು ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಅಕ್ಕ ಹಾಗೂ ಇಬ್ಬರು ತಮ್ಮಂದಿರು ಸಾವನ್ನಪ್ಪಿದ್ದಾರೆ. ಸುಜಾತಾ (22), ಅಮರೇಶ್ (18) ಹಾಗೂ ಗವಿಸಿದ್ದಪ್ಪ (15) ಎಂಬುವವರು ಅಸುನೀಗಿದ್ದು, ತಂದೆ ಸೋಮಣ್ಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.