ಕುಷ್ಟಗಿ (ಕೊಪ್ಪಳ):ಕೊಪ್ಪಳ ಜಿಲ್ಲೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಖಾಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ವರ್ಗಾಯಿಸಲಾಗಿದೆ.