ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹನುಮೇಶ್(32) ರಮೇಶ್ ಮಾಲಿಗೌಡ್ರು (32) ಮೃತ ಯುವಕರು. ಮೃತರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರಾಗಿದ್ದು, ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು (ಹಿಟ್ ಅಂಡ್ ರನ್ ಕೇಸ್) ಪರಾರಿಯಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಅಸುನೀಗಿದ್ದಾರೆ.
ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ, ಸವಾರರಿಬ್ಬರ ಸಾವು - Etv Bharat kannada
ಕೊಪ್ಪಳದಲ್ಲಿ ಹಿಟ್ ಅಂಡ್ ರನ್ ಕೇಸ್ ನಡೆದಿದ್ದು, ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದ್ದು ಬೈಕ್ನಲ್ಲಿ ಚಲಿಸುತ್ತಿದ್ದ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಸವಾರರಿಬ್ಬರ ಸಾವು
ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಟ್ರ್ಯಾಕ್ಟರ್ ಟ್ರ್ಯಾಲಿ ತಗುಲಿ ಸವಾರ ಸಾವು- ಸಿಸಿಟಿವಿ ವಿಡಿಯೋ
Last Updated : Nov 14, 2022, 10:40 PM IST