ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿನ ಬಗ್ಗೆ ಗುಣಮುಖರಾದವರು ಏನಂತಾರೆ?

ಕೊರೊನಾ ಸೋಂಕಿನ ಮೊದಲನೇ‌ ಅಲೆಯಲ್ಲಿ ಸೋಂಕಿಗೆ ತುತ್ತಾಗಿದ್ದ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ವೆಂಕನಗೌಡ ಹಿರೇಗೌಡರ ಈಟಿವಿ ಭಾರತದೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

By

Published : May 3, 2021, 2:39 PM IST

Koppal
ಸೋಂಕಿನಿಂದ ಗುಣಮುಖರಾದವರು

ಕೊಪ್ಪಳ:ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನರು ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಈ ನಡುವೆ ಗುಣಮುಖರ ಸಂಖ್ಯೆಯೂ ಹೆಚ್ಚುತ್ತಿದೆ.

ಕೊರೊನಾ ಸೋಂಕಿನ ಬಗ್ಗೆ ಗುಣಮುಖರಾದವರು ಏನಂತಾರೆ?

ಸೋಂಕಿತರು ಧೈರ್ಯಗೆಡದೇ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಬೇಕು ಎಂದು ಗುಣಮುಖರಾದ ಅನೇಕರು ಹೇಳುತ್ತಿದ್ದಾರೆ. ಕೊರೊನಾ ಸೋಂಕಿನ ಮೊದಲನೇ‌ ಅಲೆಯಲ್ಲಿ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ವೆಂಕನಗೌಡ ಹಿರೇಗೌಡರ ಕುಟುಂಬ ಸೋಂಕಿಗೆ ಒಳಗಾಗಿತ್ತು. ಒಂದನೇ ಅಲೆಯಲ್ಲಿ ಕೊರೊನಾ ಗೆದ್ದಿರುವ ಅವರು, ಈಟಿವಿ ಭಾರತದೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಜೊತೆಗೆ ಕೊರೊನಾ ನಿಯಮಗಳನ್ನು ಜನರು ತಪ್ಪದೇ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಓದಿ:ಚಾಮರಾಜನಗರ ದುರಂತಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೇರ ಹೊಣೆ : ಡಿ ಕೆ ಸುರೇಶ್​ ಆರೋಪ

ABOUT THE AUTHOR

...view details