ಮಂಡ್ಯ:ಈಜಲು ಹೋದ ಮೂವರು ಯುವಕರು ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ತಾಲೂಕಿನ ಮಂಗಲ ಗ್ರಾಮದ ಬಳಿ ನಡೆದಿದೆ.
ಈಜಲು ಹೋದ ಮೂವರು ಯುವಕರು ಕೆರೆಯಲ್ಲಿ ಮುಳುಗಿ ಸಾವು - ಶವ ಶೋಧನೆ
ಈಜಲು ಹೋದ ಮೂವರು ಯುವಕರು ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ತಾಲೂಕಿನ ಮಂಗಲ ಗ್ರಾಮ ಬಳಿ ನಡೆದಿದೆ. ಮೃತರನ್ನು ಚಂದನ್, ಅರ್ಜುನ್ ಎನ್ನಲಾಗಿದ್ದು, ಮತ್ತೊಬ್ಬನ ಬಗ್ಗೆ ಮಾಹಿತಿ ಸಿಕಿಲ್ಲ.
ಯುವಕರು ಕೆರೆಯಲ್ಲಿ ಮುಳುಗಿ ಸಾವು
ಮೃತರನ್ನು ಚಂದನ್, ಅರ್ಜುನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬನ ಬಗ್ಗೆ ಮಾಹಿತಿ ಸಿಕಿಲ್ಲ.
ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಮೃತ ದೇಹಗಳನ್ನು ಪತ್ತೆ ಮಾಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೂ ಶವ ಶೋಧನೆಯಲ್ಲಿ ತೊಡಗಿದ್ದಾರೆ.