ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಮತ್ತೆ ನಾಲ್ವರು ಗುಣಮುಖ: ನೆಮ್ಮದಿ ನೀಡಿದ ನೆಗೆಟಿವ್​​ ವರದಿ - Mims Hospital

ಇಂದು ಮಂಡ್ಯ ಜಿಲ್ಲೆಯಲ್ಲಿ 4 ಮಂದಿ ಗುಣಮುಖರಾಗಿದ್ದು, ಒಟ್ಟು 11 ಮಂದಿ ಸೋಂಕಿನಿಂದ ಪಾರಾಗಿದ್ದಾರೆ. ಇನ್ನೂ 17 ಮಂದಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 corona patients heal in Mandya
ಮಂಡ್ಯದಲ್ಲಿ ಮತ್ತೆ ನಾಲ್ವರು ಗುಣಮುಖ: ನೆಮ್ಮದಿ ನೀಡಿದ ನೆಗೆಟೀವ್ ವರದಿ

By

Published : May 9, 2020, 11:08 AM IST

ಮಂಡ್ಯ:ಜಿಲ್ಲೆಯಲ್ಲಿ ಮತ್ತಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ಗುಣಮುಖರಾದವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.

ಇಂದು ಜಿಲ್ಲೆಯಲ್ಲಿ 4 ಮಂದಿ ಗುಣಮುಖರಾಗಿದ್ದು, ಒಟ್ಟು 11 ಮಂದಿ ಸೋಂಕಿನಿಂದ ಪಾರಾಗಿದ್ದಾರೆ. ಇನ್ನೂ 17 ಮಂದಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 28 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ಐದು ದಿನಗಳಿಂದ ಕೊರೊನಾ ಪರೀಕ್ಷೆಯಲ್ಲಿ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ, ಇದರಿಂದಾಗಿ ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತಾಗಿದೆ.

ABOUT THE AUTHOR

...view details