ಮಂಡ್ಯ: ಭ್ರಷ್ಟಾಚಾರ ಆರೋಪದಡಿ ಮಂಗಳೂರಿನ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ - ಭೂಸ್ವಾದೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ
ಮಂಗಳೂರಿನ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ದಾಳಿ
ನಗರದ ಕಾವೇರಿ ನಗರದಲ್ಲಿ ದಾಸೇಗೌಡ ನಿವಾಸ ಮತ್ತು ಸ್ನೇಹಿತ ಆಡಿಟರ್ ಕುಮಾರ್ ಎಂಬುವರ ಮನೆ ಮೇಲೆ ದಾಳಿ ಮಾಡಲಾಗಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.