ಮಂಡ್ಯ:ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಪಾಂಡವಪುರ ತಾಲೂಕಿನ ಆರತಿ ಉಕ್ಕಡದ ಬಳಿ ನಡೆದಿದೆ.
ಯಮಸ್ವರೂಪಿಯಾಗಿ ಬಂದ ಲಾರಿ: ಅಪ್ಪ-ಮಗ ಸ್ಥಳದಲ್ಲೇ ಸಾವು - ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಆರತಿ ಉಕ್ಕಡದ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಆರತಿ ಉಕ್ಕಡದ ಬಳಿ, ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಲಾರಿ ಡಿಕ್ಕಿ: ಅಪ್ಪ-ಮಗ ಸ್ಥಳದಲ್ಲೇ ಸಾವು
ಮೈಸೂರಿನ ಬಿ.ಎಂ. ಶ್ರೀ ನಗರದ ರೈಲ್ವೆ ಉದ್ಯೋಗಿ ರಾಮಕೃಷ್ಣ (46) ಹಾಗೂ ಅವರ 12 ವರ್ಷದ ಪುತ್ರ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.