ಮಂಡ್ಯ:ರೈತರ ಪ್ರತಿಭಟನೆ ವೇಳೆ ರಸ್ತೆ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿದ್ದ ಘಟನೆ ಮಂಡ್ಯದ ವಿಸಿ ಫಾರಂ ಗೇಟ್ ಬಳಿ ನಡೆದಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಆಂದೋಲನ ಬೆಂಬಲಿಸಿ ಮಂಡ್ಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗಿತ್ತು. ಈ ವೇಳೆ ಆ್ಯಂಬುಲೆನ್ಸ್ ಪ್ರತಿಭಟನೆಯ ಮಧ್ಯದಲ್ಲಿ ಸಿಲುಕಿತ್ತು.
ರೈತರ ಪ್ರತಿಭಟನೆ ನಡುವೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಆ್ಯಂಬುಲೆನ್ಸ್
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮೈಸೂರಿಗೆ ತೆರಳುತ್ತಿದ್ದ ಆ್ಯಂಬ್ಯುಲೆನ್ಸ್ ಮಂಡ್ಯದ ಕಿರಗಂದೂರು ಗೇಟ್ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿತ್ತು. ಬಳಿಕ ರೈತರು ಹಾಗೂ ಪೊಲೀಸರ ಸಹಕಾರದೊಂದಿಗೆ ಆ್ಯಂಬುಲೆನ್ಸ್ ತೆರಳಲು ಅನುವು ಮಾಡಿಕೊಡಲಾಯಿತು.
ರೈತರ ಪ್ರತಿಭಟನೆ ನಡುವೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಆ್ಯಂಬುಲೆನ್ಸ್ರೈತರ ಪ್ರತಿಭಟನೆ ನಡುವೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಆ್ಯಂಬುಲೆನ್ಸ್
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮೈಸೂರಿಗೆ ತೆರಳುತ್ತಿದ್ದ ಆ್ಯಂಬ್ಯುಲೆನ್ಸ್ ಮಂಡ್ಯದ ಕಿರಗಂದೂರು ಗೇಟ್ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿತ್ತು. ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ವಾಹನ ತೆರಳಲು ಅನುವು ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ:ಕೃಷಿ ಕಾಯ್ದೆ ವಿರೋಧಿಸಿ 'ಚಕ್ಕಾ ಜಾಮ್': ಭಾರೀ ಪೊಲೀಸ್ ಭದ್ರತೆ, ಹೆದ್ದಾರಿ ಬಂದ್ ಮಾಡಿ ರೈತರ ಪ್ರೊಟೆಸ್ಟ್