ಕರ್ನಾಟಕ

karnataka

ETV Bharat / state

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ - ಮಂಡ್ಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ರಸ್ತೆಯಲ್ಲಿ ನಡೆದಿದೆ.

ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

By

Published : Mar 23, 2021, 12:26 PM IST

Updated : Mar 23, 2021, 12:45 PM IST

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ರಸ್ತೆಯಲ್ಲಿ ನಡೆದಿದೆ.

ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ವಾಯುವಿಹಾರಕ್ಕೆ ತೆರಳುತ್ತಿದ್ದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಓದಿ : ಕೊಡಗಿನಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣ: ತನಿಖೆ ತೀವ್ರಗೊಳಿಸಿದ ಪೊಲೀಸರು

ಮಂಡ್ಯ ಪಶ್ವಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕೇಸ್​ ದಾಖಲಾಗಿದೆ.

Last Updated : Mar 23, 2021, 12:45 PM IST

For All Latest Updates

TAGGED:

ABOUT THE AUTHOR

...view details