ಕರ್ನಾಟಕ

karnataka

ETV Bharat / state

ನಿಮಿಷಾಂಭ ದೇವಿಯ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಇಂದು ಅಪ್ಪು ಅಭಿನಯದ ಗಂಧದಗುಡಿ ಚಿತ್ರ ಬಿಡುಗಡೆಯಾಗಿದ್ದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ನಿಮಿಷಾಂಭ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Mnd_28_
ನಿಮಿಷಾಂಭ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

By

Published : Oct 28, 2022, 4:09 PM IST

Updated : Oct 28, 2022, 4:36 PM IST

ಮಂಡ್ಯ:ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆಯಾಗಿದ್ದು ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿರುವ ನಿಮಿಷಾಂಭ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ನಿಮಿಷಾಂಭ ದೇವಸ್ಥಾನಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಪೂಜೆ ಸಲ್ಲಿಕೆಯ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಅಮೋಘ ವರ್ಷ ಕೂಡ ಹಾಜರಿದ್ದರು. ಅಮೋಘ ವರ್ಷ ಮಾತನಾಡಿ, ಅಭಿಮಾನಿಗಳಿಗೆ ಪುನೀತ್ ರಾಜ್‌ಕುಮಾರ್ ಬಿಟ್ಟು ಹೋಗಿರುವ ಕೊನೆಯ ಕಥೆ ಗಂಧದಗುಡಿ. ಈ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಅವರು ಅನೇಕ ಸಂದೇಶಗಳನ್ನು ನೀಡಿದ್ದಾರೆ. ಅಭಿಮಾನಿಗಳಂತಲೇ ಮಾಡಿರುವ ಸಿನಿಮಾ ಇದಾಗಿದ್ದು, ಹಾರೈಸಬೇಕೆಂದರು.

ಇದನ್ನೂ ಓದಿ:ವಿಶ್ವಾದ್ಯಂತ ತೆರೆಗೆ ಅಪ್ಪಳಿಸಿದ ಗಂಧದ ಗುಡಿ.. ಅಭಿಮಾನಿಗಳ ಜೊತೆ ರಾಘಣ್ಣ ಡ್ಯಾನ್ಸ್

Last Updated : Oct 28, 2022, 4:36 PM IST

ABOUT THE AUTHOR

...view details