ಮಂಡ್ಯ : ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ್ರಿಗೆ ಗಂಭೀರ ಗಾಯವಾದ ಘಟನೆ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಡ್ಯದಲ್ಲಿ ಆಟೋಗೆ ಟಿಪ್ಪರ್ ಡಿಕ್ಕಿ ... 8 ಜನರಿಗೆ ಗಂಭೀರ ಗಾಯ
ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರಿಗೆ ಗಂಭೀರ ಗಾಯವಾಗಿದೆ.
ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ
ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದು, ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.