ಮಂಡ್ಯ:ರಸ್ತೆ ದಾಟುವ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ, ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪಾದಚಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು - ಹಿಂಬದಿ ಬಂದ ಬೈಕ್ ಡಿಕ್ಕಿ
ಗ್ರಾಮದ ಮಲ್ಲಿಕಾರ್ಜುನಸ್ವಾಮಿ(61) ಮೃತ. ಈತ ಮುಂಜಾನೆ 5:45 ರಲ್ಲಿ ಹಾಲು ತರಲು ರಸ್ತೆ ದಾಟುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳದಲ್ಲೇ ಸಾವು
ಗ್ರಾಮದ ಮಲ್ಲಿಕಾರ್ಜುನಸ್ವಾಮಿ(61) ಮೃತ. ಈತ ಮುಂಜಾನೆ 5:45 ರಲ್ಲಿ ಹಾಲು ತರಲು ರಸ್ತೆ ದಾಟುತ್ತಿದ್ದ. ಈ ವೇಳೆ ಹಿಂಬದಿಯಿಂದ ಬಂದ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಬಿಟ್ಟು ಸವಾರ ಪರಾರಿಯಾಗಿದ್ದು, ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.