ಕರ್ನಾಟಕ

karnataka

ETV Bharat / state

ಬಸ್ - ಬೈಕ್ ನಡುವೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ - undefined

ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿಯಲ್ಲಿ ರಸ್ತೆ ಅಪಘಾತ

By

Published : Jun 22, 2019, 11:19 AM IST

ಮಂಡ್ಯ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿಯಲ್ಲಿ ರಸ್ತೆ ಅಪಘಾತ

ಬನ್ನಹಳ್ಳಿ ಗ್ರಾಮದ ಸತೀಶ್(17), ಮಹೇಂದ್ರ (16) ಸಾವಿಗೀಡಾದ ವ್ಯಕ್ತಿಗಳು. ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ, ಬೈಕ್ ಡಿಕ್ಕಿ ಹೊಡೆದಿದೆ.

ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details