ಮಂಡ್ಯ:ಪದೇಪದೆ ಗ್ರಾಮಕ್ಕೆ ನುಗ್ಗಿ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದರಿಂದಾಗಿ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಗ್ರಾಮದ ನಿಟ್ಟುಸಿರುಬಿಟ್ಟಿದ್ದಾರೆ.
ಕೊನೆಗೂ ಬೋನಿಗೆ ಬಿತ್ತು.. ಈಗ ಭಯ ಹೋಯ್ತು.. ಪದೇಪದೆ ದಾಳಿ ಮಾಡ್ತಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಸಿಬ್ಬಂದಿ - ಚಿರತೆ
ಚಿರತೆ ಸೆರೆಗಾಗಿ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟಿದ್ದರು. ನಿನ್ನೆ ರಾತ್ರಿ ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಚಿರತೆ ಬಂಧಿಯಾಗಿದೆ.

ಸೆರೆ ಸಿಕ್ಕ ಚಿರತೆ
ಬೋನಿಗೆ ಬಿದ್ದಿರುವ ಚಿರತೆ
ಚಿರತೆ ಸೆರೆಗಾಗಿ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟಿದ್ದರು. ನಿನ್ನೆ ರಾತ್ರಿ ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಚಿರತೆ ಬಂಧಿಯಾಗಿದೆ.ಬೋನಿಗೆ ಬಿದ್ದ ಚಿರತೆ ನೋಡಲು ಗ್ರಾಮಸ್ಥರು ಬರುತ್ತಿದ್ದು, ಈಗ ಅರಣ್ಯಾಧಿಕಾರಿಗಳು ಬೋನಿಗೆ ಬಿದ್ದ ಚಿರತೆಯನ್ನ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.