ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.
ಶ್ರೀರಂಗಪಟ್ಟಣದಲ್ಲಿ ಅನಧಿಕೃತ ಅಂಗಡಿಗಳ ತೆರವು - Clearance of unauthorized shops
ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಬಳಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.
ಶ್ರೀ ರಂಗಪಟ್ಟಣದಲ್ಲಿ ಅನಧಿಕೃತ ಅಂಗಡಿಗಳ ತೆರವು
ಲೋಕೋಪಯೋಗಿ, ಸೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿದರು. ಜೆಸಿಬಿ ಕೆಲಸ ಆರಂಭಿಸಿದೊಡನೆ ಮಾಲೀಕರು ವಿರೋಧ ವ್ಯಕ್ತಪಡಿಸಿದರು. ಆದರೆ ಅಧಿಕಾರಿಗಳು ಕೋರ್ಟ್ ಆದೇಶದಂತೆ ತೆರವು ಮಾಡುತ್ತಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಗೂಡಂಗಡಿಗಳ ಜೊತೆಗೆ ಮಳಿಗೆಗಳನ್ನು ತೆರವು ಮಾಡಿದ ಅಧಿಕಾರಿಗಳು, ಮೊದಲ ಕಾರ್ಯಾಚರಣೆಯನ್ನು ಶ್ರೀರಂಗಪಟ್ಟಣ ತಾಲೂಕಿನಲ್ಲಿ ಆರಂಭ ಮಾಡಿದ್ದಾರೆ.