ಮಂಡ್ಯ :ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ.
ಒಟ್ಟು 4,018 ವೋಟ್ಗಳ ಪೈಕಿ ಗೂಳಿಗೌಡ ಅವರು 2,044 ಮತಗಳನ್ನು ಪಡೆದು ಕೇವಲ 167 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡರಿಗೆ ಸೋಲುಣಿಸಿದ್ದಾರೆ.