ಮಂಡ್ಯ: ಸಕ್ಕರೆ ನಾಡಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಖಾಸಗಿ ಬಸ್‌ಗಳ ಸಂಚಾರ ಮುಂದುವರೆದಿದೆ.
ನಿಲ್ದಾಣದ ಬಳಿ ಖಾಸಗಿ ಬಸ್‌ಗಳು ಸಾಲುಗಟ್ಟಿ ನಿಂತಿದ್ದು, ಸಾಲು-ಸಾಲು ರಜೆಯಿದ್ದ ಕಾರಣ ಬಸ್ ನಿಲ್ದಾಣದತ್ತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ತಾಲೂಕು ಕೇಂದ್ರಗಳಿಗೆ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ.