ಮಂಡ್ಯ: ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪೊಲೀಸ್ ಠಾಣೆ ಸೀಲ್ಡೌನ್ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗೆ ಕೊರೊನಾ
ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದ್ದು, ಠಾಣೆಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗೆ ಕೋವಿಡ್!
SI ಶೇಷಾದ್ರಿ, ASI ನವೀನ್ ಕುಮಾರ್, PHC ನಾಗರಾಜು, PC ಶ್ರೀನಿವಾಸ್ಗೆ ಕೋವಿಡ್ ವಕ್ಕರಿಸಿದೆ. ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸ್ಯಾನಿಟೈಸ್ ಮಾಡಲಾಗಿದ್ದು, ದೂರು ನೀಡಲು ಬರುವ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.