ಮಂಡ್ಯ:ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಗರದ ಸಂಜಯ್ ವೃತ್ತದ ಬಳಿಯ ಮಹಾರಾಜ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆದಿದೆ.
ಸಿಲಿಂಡರ್ ಬ್ಲಾಸ್ಟ್ನಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಸಿಲಿಂಡರ್ ಬ್ಲಾಸ್ಟ್ ಸದ್ದಿನಿಂದ ಜನರು ಭಯಗೊಂಡು ಹೊರ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ.