ಮಂಡ್ಯ:ಸಕ್ಕರೆ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಮುಂದುವರೆದಿದ್ದು, ಸಾಲಭಾದೆ ತಾಳಲಾರದೇ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಂಡವಪುರ ತಾಲೂಕಿನ ಜೆ ಮಲ್ಲೇನಹಳ್ಳಿಯಲ್ಲಿ ನಡೆದಿದೆ.
ಸಾಲಬಾಧೆ: ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ರೈತ - undefined
ಸಾಲಭಾದೆ ತಾಳಲಾರದೆ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜೆ ಮಲ್ಲೇನಹಳ್ಳಿಯಲ್ಲಿ ನಡೆದಿದೆ.

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ
ಧನಂಜಯ(46) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಯಾಗಿದ್ದು, ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸೇರಿದಂತೆ 5 ಲಕ್ಷ ರೂಪಾಯಿ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.