ಮಂಡ್ಯ: ಜಿಲ್ಲೆಯ ಶ್ರೀರಂಗಪ್ಟಣ ತಾಲೂಕಿನ ಚಂದ್ರವನ ಆಶ್ರಮಕ್ಕೆ ನಿರ್ದೇಶಕ ಡಾ. ರಾಜೇಂದ್ರ ಸಿಂಗ್ ಬಾಬು ಹಾಗೂ ಹಿರಿಯ ನಟ ದೊಡ್ಡಣ್ಣ ಭೇಟಿ ನೀಡಿದ್ದಾರೆ.
ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದ ನಿರ್ದೇಶಕ ಡಾ.ರಾಜೇಂದ್ರ ಸಿಂಗ್, ನಟ ದೊಡ್ಡಣ್ಣ - ಹಿರಿಯ ನಟ ದೊಡ್ಡಣ್ಣ
ಸಂಕ್ರಾಂತಿ ಹಬ್ಬದ ಪ್ರಯುಕ್ತ ನಿರ್ದೇಶಕ ಡಾ.ರಾಜೇಂದ್ರ ಸಿಂಗ್ ಬಾಬು ಹಾಗೂ ಹಿರಿಯ ನಟ ದೊಡ್ಡಣ್ಣ ಶ್ರೀರಂಗಪ್ಟಣ ತಾಲೂಕಿನ ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿದ ನಿರ್ದೇಶಕ ಡಾ.ರಾಜೇಂದ್ರ ಸಿಂಗ್ ಮತ್ತು ನಟ ದೊಡ್ಡಣ್ಣ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಂದ್ರವನ ಆಶ್ರಮಕ್ಕೆ ಭೇಟಿ ನೀಡಿ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಜಿಯಿಂದ ಆರ್ಶೀವಾದ ಪಡೆದರು. ಬಳಿಕ ಕೆಲವೊತ್ತು ಆಶ್ರಮದಲ್ಲೇ ಸಮಯ ಕಳೆದಿದ್ದಾರೆ.
ಈ ವೇಳೆ ಸಮಸ್ತ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರುವುದರ ಜೊತೆಗೆ, ಕೋವಿಡ್ ಮಾಹಾಮಾರಿ ಬೇಗ ಹೋಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.