ಮಂಡ್ಯ:ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ.. ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.. - ಮದ್ದೂರು ತಾಲೂಕಿನ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಕೆ.ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ; ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ...
ಗ್ರಾಮದ ಸವಿತಾ (29) ತನ್ನ 12 ವರ್ಷದ ಮಗ ಹಾಗೂ 8 ವರ್ಷದ ಮಗಳನ್ನು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮದ್ದೂರು ಪೊಲೀಸ್ ಠಾಣಾ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
TAGGED:
Familial strife in mandya