ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು - kannada news
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿರುವ ಅಭಿಮಾನಿಗಳು, ಸರ್ಕಾರಿ ಆಸ್ಪತ್ರೆಗೆ ತೆರಳಿ, ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿ ಶಾಸಕರಿಗೆ ಶುಭಾಶಯ ಕೋರಿದರು.
![ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು](https://etvbharatimages.akamaized.net/etvbharat/prod-images/768-512-3903885-thumbnail-3x2-rbb.jpg)
ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು
ಮಂಡ್ಯ :ಅತ್ತ ಬಂಡಾಯ ಶಾಸಕ ಕೆ.ಸಿ. ನಾರಾಯಣಗೌಡ ಯಾರ ಕೈಗೂ ಸಿಗದೆ ಕಣ್ಣಾ ಮುಚ್ಚಾಲೆ ಆಟವಾಡುತ್ತಿದ್ದರೆ, ಇತ್ತ ಅಭಿಮಾನಿಗಳು ಅವರ 57ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.