ಕರ್ನಾಟಕ

karnataka

ETV Bharat / state

ಸಕ್ಕರೆ ನಾಡಲ್ಲಿ ಮುಂದುವರಿದ ರೈತರ ಆತ್ಮಹತ್ಯಾ ಸರಣಿ.. ಮತ್ತೊಬ್ಬ ರೈತ ಸುಸೈಡ್​ - mnd farmers death

ಸಾಲ ತೀರಿಸಲಾಗದೇ ರೈತನೊಬ್ಬ ಜಮೀನಿನ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೆತ್ತಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ,ರೈತ

By

Published : Jun 22, 2019, 11:33 AM IST

ಮಂಡ್ಯ:ಜಿಲ್ಲೆಯ ನಾಗಮಂಗಲ ತಾಲೂಕಿನ ಹೆತ್ತಗೋನಹಳ್ಳಿ ಗ್ರಾಮದಲ್ಲಿ ಸಾಲ ತೀರಿಸಲಾಗದೇ ರೈತನೊಬ್ಬ ಜಮೀನಿನ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾದ ,ರೈತ

ಹನುಮಂತಯ್ಯ (50) ಮೃತಪಟ್ಟ ರೈತರಾಗಿದ್ದಾರೆ. 4 ಎಕರೆ ಜಮೀನು ಹೊಂದಿದ್ದ ಹನುಮಂತಯ್ಯ ಟ್ರ್ಯಾಕ್ಟರ್ ಮತ್ತು ಕೃಷಿಗಾಗಿ 20 ಲಕ್ಷ ಸಾಲ ಮಾಡಿಕೊಂಡಿದ್ದು, ಬ್ಯಾಂಕ್ ಸೇರಿದಂತೆ ಮಹಿಳಾ ಸಂಘಗಳಿಂದ ಹಾಗೂ ಕೈ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details