ಮಂಡ್ಯ:ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೋಳನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ - ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೋಳನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Farmer committed suicide at Mandi district
ಶಿವಣ್ಣ(45) ಮೃತ ರೈತ. ಈತ ಒಂದು ಎಕರೆ ಜಮೀನು ಹೊಂದಿದ್ದು, ಕೃಷಿಗಾಗಿ 5 ಲಕ್ಷ ರೂ. ಸಾಲ ಮಾಡಿದ್ದನಂತೆ. ಸಾಲದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬೆಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.