ಕರ್ನಾಟಕ

karnataka

ETV Bharat / state

ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್​: ವಿಡಿಯೋ - ಮಂಡ್ಯ ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್​ ವಿಡಿಯೋ

ನಾಗಮಂಗಲ ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿನ್ನೆ ರಾತ್ರಿ ನಡು ರಸ್ತೆಯಲ್ಲೇ ಬೈಕ್​ ಹೊತ್ತಿ ಉರಿದ ಘಟನೆ ನಡೆದಿದೆ.

Fire found on riding bike  at mandya
ಟಿ.ಬಿ.ವೃತ್ತದಲ್ಲಿ ಹೊತ್ತಿ ಉರಿದ ಬೈಕ್

By

Published : Sep 1, 2021, 10:54 AM IST

ಮಂಡ್ಯ: ಸವಾರನ ನಿಯಂತ್ರಣ ತಪ್ಪಿ ಬೈಕ್ ನೆಲಕ್ಕೆ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಹೊತ್ತಿ ಉರಿದ ಘಟನೆ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿನ್ನೆ ರಾತ್ರಿ ನಡೆದಿದೆ.

ನೆಲಕ್ಕೆ ಬೈಕ್ ಬೀಳುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಟಿ.ಬಿ.ವೃತ್ತದಲ್ಲಿ ಹೊತ್ತಿ ಉರಿದ ಬೈಕ್

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details