ಮಂಡ್ಯ: ಶ್ರೀರಂಗಪಟ್ಟಣ ದಸರಾ ಸಂಭ್ರಮದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲಾಡಳಿತದ ಆಹ್ವಾನ ನೀಡಿದೆ.
ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಈ ಬಾರಿ ಮಾಜಿ ಸಿಎಂ ಚಾಲನೆ - ಜಂಬೂ ಸವಾರಿ
ಶ್ರೀರಂಗಪಟ್ಟಣ ದಸರಾ ಸಂಭ್ರಮದ ಜಂಬೂ ಸವಾರಿ ಮೆರವಣಿಗೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಲನೆ ನೀಡಲಿದ್ದಾರೆ. ಜಿಲ್ಲಾಡಳಿತ ಕೃಷ್ಣ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದೆ.
![ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಈ ಬಾರಿ ಮಾಜಿ ಸಿಎಂ ಚಾಲನೆ](https://etvbharatimages.akamaized.net/etvbharat/prod-images/768-512-4607764-thumbnail-3x2-lek.jpg)
ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ ಅವರನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಯಾಲಕ್ಕಿಗೌಡ ಜಿಲ್ಲಾಡಳಿತದಿಂದ ಅಧಿಕೃತವಾಗಿ ಫಲ ತಾಂಬೂಲ ನೀಡಿ ಶ್ರೀ ರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸ್ವಾಗತ ಕೋರಿದರು.
ಇನ್ನು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ಸ್ವೀಕರಿಸಿದ ಎಸ್. ಎಂ ಕೃಷ್ಣ ಉದ್ಘಾಟನೆಗೆ ಆಗಿಮಿಸುವುದಾಗಿ ತಿಳಿಸಿದ್ದಾರೆ.