ಕರ್ನಾಟಕ

karnataka

ETV Bharat / state

ಪ್ರಚಾರಕ್ಕಿಳಿದ ದಚ್ಚುಗೆ ಜೆಸಿಬಿ ಮೂಲಕ ಹೂಮಳೆ.. ಮತದಹೊಳೆನೂ ಹರಿಸಿ ಎಂದ ಯಜಮಾನ - undefined

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಲತಾ ಪರ ದರ್ಶನ್​ ಪ್ರಚಾರ. ಜೋಡಿ ಜೆಸಿಬಿ ಮೇಲೆ ನಿಂತು ಹೂಮಳೆ ಸುರಿಸಿದ ಅಭಿಮಾನಿಗಳು. ಏ.18 ರಂದು ಮತಗಳ ಮಳೆ ಸುರಿಸಬೇಕೆಂದು ದಚ್ಚು ಮನವಿ.

ಜೋಡಿ ಜೆಸಿಬಿ ಮೂಲಕ ಹೂಮಳೆ ಸುರಿಸುತ್ತಿರುವ ದಚ್ಚು ಅಭಿಮಾನಿಗಳು

By

Published : Apr 3, 2019, 8:35 PM IST

ಮಂಡ್ಯ: ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ಇಳಿದಿರುವ ದಚ್ಚುಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಜೋಡಿ ಜೆಸಿಬಿ ಮೇಲೆ ನಿಂತು ಅಭಿಮಾನಿಗಳು ಹೂಮಳೆ ಸುರಿಸಿದ್ದಾರೆ.

ನಟ ದರ್ಶನ್​ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಪ್ರಚಾರ ಮಾಡುತ್ತಿದ್ದಾರೆ‌. ಪ್ರಚಾರದ ವೇಳೆ ಅಭಿಮಾನಿಗಳು ಎರಡು ಜೆಸಿಬಿ ತರಿಸಿ, ಮೇಲಿನಿಂದ ಹೂಮಳೆ ಸುರಿಸಿದರು.

ಜೋಡಿ ಜೆಸಿಬಿ ಮೂಲಕ ಹೂಮಳೆ ಸುರಿಸುತ್ತಿರುವ ದಚ್ಚು ಅಭಿಮಾನಿಗಳು

ಈ ವೇಳೆ ದರ್ಶನ್​, ಈಗ ಹೇಗೆ ಹೂಮಳೆ ಸುರಿಸಿದ್ದೀರೋ ಹಾಗೇ ಏ.18 ರಂದು ಮತಗಳ ಮಳೆ ಸುರಿಸಬೇಕು ಎಂದು ಮನವಿ ಮಾಡಿದರು.

For All Latest Updates

TAGGED:

ABOUT THE AUTHOR

...view details