ಮಂಡ್ಯ: ಸಿಸಿಬಿಯಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅದು ಯಾರೋ ನನಗೆ ಗೊತ್ತಿಲ್ಲ ಎಂದರು.
ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಹೆಚ್.ಡಿ.ಕುಮಾರಸ್ವಾಮಿ! - HD Kumar Swamy reaction to Radhika CCB probe
ರಾಧಿಕಾ ಕುರಿತ ಮಾಧ್ಯಮದವರ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ಮುಗಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ರಾಧಿಕಾ ವಿಚಾರವಾಗಿ, 'ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ' ಎಂದು ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಇದನ್ನೂ ಓದಿ: ನಾನು ಯಾರಿಗೂ ಮೋಸ ಮಾಡಿಲ್ಲ, ಬೇರೆಯವರಿಂದ ನಮಗೆ ಮೋಸ ಆಗಿದೆ : ರಾಧಿಕಾ ಕುಮಾರಸ್ವಾಮಿ
Last Updated : Jan 10, 2021, 3:02 PM IST
TAGGED:
Radhika CCB probe