ಕರ್ನಾಟಕ

karnataka

ETV Bharat / state

ಚಲುವರಾಯಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಜೆಡಿಎಸ್ ಎಂಎಲ್ಎ - undefined

ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡೋಕೆ ಇವರಿಗೆ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಪ್ರಧಾನಿಯಾಗೋಕೆ ಅವರ ವಿರೋಧವಿತ್ತು ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ, ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಹೊಸ ಬಾಂಬ್ ಸಿಡಿಸಿದರು.

ಜೆಡಿಎಸ್ ಶಾಸಕ ಸುರೇಶ್ ಗೌಡ

By

Published : Jun 7, 2019, 4:25 PM IST

ಮಂಡ್ಯ:ಮಾಜಿ ಸಚಿವ ಚಲುವರಾಯಸ್ವಾಮಿ ಅವರಿಗೆ ವೈಯಕ್ತಿಕವಾಗಿ ಉಳಿಗಾಲವಿಲ್ಲ. ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ. ಸೋತವರು ಮುಂದೆ ಬುದ್ಧಿ ಕಲಿಯುತ್ತಾರೆ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಟಾಂಗ್ ನೀಡಿದ್ದಾರೆ.

ಜೆಡಿಎಸ್ ಶಾಸಕ ಸುರೇಶ್ ಗೌಡ

ಮದ್ದೂರಿನಲ್ಲಿ ಮಾತನಾಡಿದ ಅವರು, ಇವರೇನು ಸೋತಿಲ್ವಾ ಎಂದು ಚಲುವರಾಯಸ್ವಾಮಿ ಕಾಲೆಳೆದರು.
ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡೋಕೆ ಇವರಿಗೆ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಪ್ರಧಾನಿಯಾಗೋಕೆ ಅವರ ವಿರೋಧವಿತ್ತು ಎಂದು ಹೊಸ ಬಾಂಬ್ ಸಿಡಿಸಿದರು.

ವಿಶ್ವನಾಥ್ ರಾಜೀನಾಮೆ ವಾಪಾಸ್ ಪಡೆಯುತ್ತಾರೆ. ಅವರ ಅಧ್ಯಕ್ಷತೆಯಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

For All Latest Updates

TAGGED:

ABOUT THE AUTHOR

...view details