ಮಂಡ್ಯ:ಕೆ.ಆರ್.ಪೇಟೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ರಂಗೇರಿದ ಉಪ ಚುನಾವಣಾ ಕಣ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಟಿಕೆಟ್ ಆಕಾಂಕ್ಷಿಗಳು - ಕುಮಾರಸ್ವಾಮಿ
ಕೆ.ಆರ್.ಪೇಟೆ ಜೆಡಿಎಸ್ ಟಿಕೆಟ್‌ಗಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್ ತಮ್ಮ ವರಿಷ್ಠರ ಮುಂದೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಸುಮಾರು 50ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಗಳೂರಿನ ಕಡೆ ತೆರಳಿದ ಅವರು ಟಿಕೆಟ್‌ಗಾಗಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.
mandya district
ಕೆ.ಆರ್.ಪೇಟೆ ಜೆಡಿಎಸ್ ಟಿಕೆಟ್‌ಗಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್ ತಮ್ಮ ವರಿಷ್ಠರ ಮುಂದೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಸುಮಾರು 50ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಗಳೂರಿನ ಕಡೆ ತೆರಳಿದ ಅವರು, ಟಿಕೆಟ್‌ಗಾಗಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪ್ರಭಾಕರ್ ಅವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ.