ಮಂಡ್ಯ: ಕೆಆರ್‌ಎಸ್ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್‌ಎಸ್ ಭರ್ತಿ: ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಿರುವ ಬಿಎಸ್ವೈ - Mandya
ಕೆಆರ್‌ಎಸ್ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಕಾವೇರಿ ಮಾತೆಗೆ ಬಾಗೀನ ಅರ್ಪಿಸಲಿರುವ ಸಿಎಂ ಬಿಎಸ್ವೈ
ಸಂಪ್ರದಾಯದಂತೆ ಕೆಆರ್‌ಎಸ್‌ಗೆ ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಶ್ ಭಾಗಿಯಾಗಲಿದ್ದಾರೆ.
ಸಿಎಂ ಕಚೇರಿಯಿಂದ ಕಾವೇರಿ ನೀರಾವರಿ ನಿಗಮಕ್ಕೆ ಅಧಿಕೃತ ಆದೇಶ ರವಾನೆಯಾಗಿದ್ದು, ಗುರುವಾರ ಬಾಗಿನ ಅರ್ಪಣೆಗೆ ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.
Last Updated : Aug 28, 2019, 11:49 AM IST