ಮಂಡ್ಯ: ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ದಾದಿಯರು ಹಾಗೂ ಪೌರಕಾರ್ಮಿಕರಿಗೆ ಮಳವಳ್ಳಿ ಶಾಸಕ ಡಾ. ಅನ್ನದಾನಿ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ.
ಶಾಸಕ ಅನ್ನದಾನಿಯಿಂದ ಕೊರೊನಾ ವಾರಿಯರ್ಸ್ಗೆ ಆಹಾರ ಧಾನ್ಯಗಳ ಕಿಟ್ ವಿತರಣೆ - ಮಂಡ್ಯದಲ್ಲಿ ಕೊರೊನಾ ಪ್ರಕರಣ
ಮಳವಳ್ಳಿ ಶಾಸಕ ಡಾ. ಅನ್ನದಾನಿ ಕೊರೊನಾ ವಾರಿಯರ್ಸ್ಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ.
ಶಾಸಕ ಅನ್ನದಾನಿಯಿಂದ ಕೊರೊನಾ ವಾರಿಯರ್ಸ್ಗೆ ಆಹಾರ ಧಾನ್ಯಗಳ ಕಿಟ್ ವಿತರಣೆ
ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ಗೆ ದಿನಸಿ ಕಿಟ್ ಜೊತೆಗೆ ಛತ್ರಿ ನೀಡಿ ಸನ್ಮಾನಿಸಲಾಯಿತು.
ಸಾವಿರಕ್ಕೂ ಹೆಚ್ಚು ಮಂದಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು. ಈ ವೇಳೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಎಲ್ಲರನ್ನೂ ಅಭಿನಂದಿಸಲಾಯಿತು.