ಕರ್ನಾಟಕ

karnataka

ETV Bharat / state

ಜೀವನದಲ್ಲಿ ಜಿಗುಪ್ಸೆ, ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು - ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

By

Published : May 30, 2019, 11:36 AM IST

ಮಂಡ್ಯ:ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿರೋ ನಂದಿನಿ ಲಾಡ್ಜ್‌ನಲ್ಲಿ ನಡೆದಿದೆ.

ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದ ಶಿವಶಂಕರ್ ರಾಜ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ರಾತ್ರಿ ಲಾಡ್ಜ್​​ಗೆ ಬಂದು ಕೊಠಡಿ ಪಡೆದು ಒಳ ಹೋದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details