ಕರ್ನಾಟಕ

karnataka

ETV Bharat / state

ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ:  ಬೆಳೆ ನಷ್ಟಕ್ಕೆ ಪರಿಹಾರ ನೀಡೋ ಭರವಸೆ - ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶ

ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..ಬೆಳೆ ನಷ್ಟಕ್ಕೆ ಶೀಘ್ರವೇ ಪರಿಹಾರ ನೀಡೋದಾಗಿ ಭರವಸೆ

By

Published : Oct 30, 2019, 1:31 PM IST

Updated : Oct 30, 2019, 1:40 PM IST

ಮಂಡ್ಯ:ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ: ಬೆಳೆ ನಷ್ಟಕ್ಕೆ ಪರಿಹಾರ ನೀಡೋ ಭರವಸೆ

ಇದೇ ವೇಳೆ, ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಕುಮಾರ್ ಕುಟುಂಬಕ್ಕೆ ಭೇಟಿ ನೀಡಿ,ಪರಿಹಾರ ವಿತರಣೆ ಮಾಡಿದರು. ಜೊತೆಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಷ್ಟದ ಸರ್ವೆ ಮಾಡುವಂತೆ ಸೂಚನೆ ನೀಡಿದರು. ಈ ವೇಳೆ ರೈತರು, ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು.

ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಷ್ಟದ ಬಗ್ಗೆ ಅಂದಾಜು ಮಾಡಲು ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಪರಿಹಾರ ನೀಡುವುದಾಗಿ ತಿಳಿಸಿದರು.

Last Updated : Oct 30, 2019, 1:40 PM IST

ABOUT THE AUTHOR

...view details